ಇನ್ನು ನಾವು ಕೂಡ ಕರೆಂಟ್ ಬಿಲ್ ಕಟ್ಟಲ್ಲವೆಂದು ಜನ ಪಟ್ಟು ಹಿಡಿದಿದ್ದಾರೆ. ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಎಂಬುವವರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಮನೆಯಲ್ಲಿ ಬೋರ್ಡ್ ಅಳವಡಿಸಿದ್ದಾರೆ. ಕಾಂಗ್ರೆಸ್ ಸರಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ