ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿ ನಷ್ಟವಾಗಿರುವ ಬೆಳೆಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಆದರೆ ಈ ಕಾಂಗ್ರೆಸ್ ಸರ್ಕಾರ ರೈತರ ಮನೆ ಹಾಳಾದ್ರು ಪರವಾಗಿಲ್ಲ, ಬೇಕಾದರೇ ಬೀದಿಪಾಲಾಗಲಿ ನಮಗೆ ಗ್ಯಾರಂಟಿ ಯೋಜನೆ ಈಡೇರಿಸುವುದೇ ಮುಖ್ಯ ಎನ್ನುವಂತೆ ವರ್ತಿಸುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಟೀಕಿಸಿದರು. ಹಾಸನದಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರು