ಧಾರವಾಡ : ಗಣೇಶ ಕೂರಿಸಲು ಯಾರು ಕೂಡ ಅನುಮತಿ ತೆಗೆದುಕೊಳ್ಳಲು ಹೋಗಬೇಡಿ.ಮೈಕ್ ಹಾಕಲು ನಾನು ಸಹ ಅನುಮತಿ ಮೊರೆ ಹೋಗುವುದಿಲ್ಲ ಎಂದು ಪೊಲೀಸರು ಹಾಗೂ ಸರ್ಕಾರಕ್ಕೆ ಶ್ರೀರಾಮ ಸೇನೆ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ.ಗಣೇಶೋತ್ಸವ ಕುರಿತು ಮಾತನಾಡಿದ ಅವರು, ಗಣೇಶೋತ್ಸವ ಧಾರ್ಮಿಕ ಶಾಸ್ತ್ರೋಕ್ತ ವಿಧಿ ವಿಧಾನಗಳ ಪ್ರಕಾರ ನಡೆದುಕೊಂಡು ಬಂದ ಸಂಪ್ರದಾಯ. ಜಾತಿ, ಧರ್ಮ ಬಿಟ್ಟು ಎಲ್ಲರೂ ಆಚರಿಸಿಕೊಂಡು ಬಂದಿದ್ದಾರೆ. ಗಣೇಶೋತ್ಸವಕ್ಕೆ ಕರ್ನಾಟಕದಲ್ಲಿ ಸರ್ಕಾರದಿಂದ ಕಿರಿಕಿರಿಯಾಗುತ್ತಿದೆ.ಯಾಕಾದ್ರು ಗಣಪತಿ