ಪ್ರಧಾನಿಯನ್ನು ಪ್ರಶ್ನಿಸುವ ಧೈರ್ಯ, ತಮಾಷೆ ಖರ್ಗೆ ಅವರಿಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ನಿಮ್ಮ ಉಸ್ತುವಾರಿ ಜಿಲ್ಲೆಯಾದ ಕಲಬುರಗಿಯಲ್ಲಿ 4 ಮಹಿಳೆಯರ ಅತ್ಯಾಚಾರ, 1 ಪೊಲೀಸ್ ಅಧಿಕಾರಿ ಸಾವು, ಮರಳು ಮಾಫಿಯಾದಿಂದ 500ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹಕ್ಕೆ ನಲುಗಿವೆ. 3 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 100ಕ್ಕೂ ಹೆ್ಚ್ಚು ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಲ್ಲದೆ, ಹಿಂದೂಗಳು ಮತ್ತು ಹಿಂದೂ ಕಾರ್ಯಕರ್ತರ ಗುಂಪುಗಳು ನಿಮ್ಮ ದ್ವೇಷ ಮತ್ತು