ಮಾಜಿ ಸಿಎಂ ಎಸ್.ಎಂ.ಕೃಷ್ಣರ ಅಳಿಯ, ಉದ್ಯಮಿ ಸಿದ್ದಾರ್ಥ ಹೆಗೆಡೆ ಶವ ನದಿಯಲ್ಲಿ ಪತ್ತೆಯಾಗಿರೋ ಹಿನ್ನೆಲೆಯಲ್ಲಿ ಇತ್ತ, ಕಾಫಿ ಡೇ ಸಂಸ್ಥೆಯಲ್ಲಿ ಸಭೆ ನಡೆಸಲಾಗಿದೆ.ಕೆಫೆ ಕಾಫಿ ಡೇ ಸಂಸ್ಥೆ ನಿರ್ದೇಶಕರು ಸಭೆ ನಡೆಸಿದ್ದು, ಕಾಫಿ ಡೇಯನ್ನು ಮುಂದುವರಿಸೋ ತೀರ್ಮಾನ ಕೈಗೊಂಡಿದ್ದಾರೆ. ಸಿಸಿಡಿಯ ನಿರ್ದೇಶಕರು ಸಿದ್ಧಾರ್ಥ್ ಹೆಗಡೆ ಅವರ ಕನಸಿನ ಕೂಸು ಕೆಫೆ ಕಾಫಿ ಡೇಯನ್ನು ಮುಂದುವರಿಸೋ ನಿರ್ಧಾರಕ್ಕೆ ಬಂದಿದ್ದಾರೆ. ಸಿದ್ದಾರ್ಥ ಹೆಗಡೆ, ವಿಶ್ವಾದ್ಯಂತ 10ಕ್ಕೂ ಹೆಚ್ಚು ದೇಶಗಳಲ್ಲಿ ಕಾಫಿ ಡೇ ಆರಂಭಿಸಿದ್ರು. 1,772