ನಮ್ಮನ್ನು ವಲಸಿಗರು ಮತ್ತು ಬಾಂಬ್ ಬಾಯ್ಸ್ ಅಂತ ಕರೆಯಬೇಡಿ ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಲಸಿಗ, ಬಾಂಬೆ ಬಾಯ್ಸ್ ಎನ್ನುವ ಶಬ್ದ ಬಿಡಿ. ನಾವು ಬಿಜೆಪಿ ಪಕ್ಷಕ್ಕೆ ಬಂದು ಗೆದ್ದು ಮಂತ್ರಿ ಆಗಿದ್ದೇವೆ. ಹೀಗಿದ್ದರೂ ನೀವು ನಮ್ಮನ್ನು ವಲಸಿಗರು ಎಂದುಕರೆಯೋದು ಬಿಡಲ್ವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಂಪುಟ ರಚನೆ ಆಗಲಿ,