ಬಳ್ಳಾರಿ : ಮಾಜಿ ಸಚಿವ, ಹಡಗಲಿ ಶಾಸಕ ಪರಮೇಶ್ವರ್ ನಾಯ್ಕ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಬದಲಾಗಿ ಯುವಕರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ವೀಕ್ಷಕರಲ್ಲಿ ಮನವಿ ಮಾಡಿದ್ದಾರೆ. ಪರಮೇಶ್ವರ್ ನಾಯ್ಕ್ ದುರಂಹಕಾರಿ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇತಂಹವರಿಗೆ ಟಿಕೆಟ್ ನೀಡಿದ್ರೆ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಡಿ ಎಂದು ಕಾಂಗ್ರೆಸ್ ವೀಕ್ಷಕರಿಗೆ ದೂರು ನೀಡಿದ್ದು,