ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಪೊಲೀಸರು ಮುಟ್ಟಿದ್ರೆ ಏನಾಗುತ್ತೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಸಚಿವ ರಮಾನಾಥ್ ರೈ ಅಧಿಕಾರ ದುರ್ಬಳಕೆ ಮಾಡಿದ್ದಾರೆ. ಅವರನ್ನು ಸಿಎಂ ಸಿದ್ದರಾಮಯ್ಯ ಕೂಡಲೇ ಸಂಪುಟದಿಂದ ಕೈಬಿಡಬೇಕು. ಅವರಿಗೆ ಕುಮ್ಮಕ್ಕು ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಒಂದು ಸಮುದಾಯವನ್ನು ಓಲೈಸುವ ಭರದಲ್ಲಿ ಮತ್ತೊಂದು ಸಮುದಾಯದ ವಿರುದ್ಧ ರಾಜಕಾರಣ ಮಾಡುವುದು ಸರಿಯಲ್ಲ. ಒಂದು ವೇಳೆ, ಸರಕಾರ ಇಂತಹ