ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಪಾಕಿಸ್ತಾನ್ ಏಜೆಂಟ್ ಅಂತ ಜರಿದಿದ್ದ ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಸಾಣೇಹಳ್ಳಿಯ ಸ್ವಾಮೀಜಿಯು ದೊರೆಸ್ವಾಮಿ ಪರವಾಗಿ ಮಾತನಾಡಿದ್ದರು. ಆನೆ ನಡೆಯೋವಾಗ ನಾಯಿ ಬೊಗಳಿದರೆ ಏನೂ ಆಗೋದಿಲ್ಲ ಅಂತ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರೋ ಬಸನಗೌಡ ಪಾಟೀಲ್ ಯತ್ನಾಳ್, ದೊರೆಸ್ವಾಮಿ ಆನೆಯೋ ಅಥವಾ ಹಂದಿನೋ ಅನ್ನೋದು ಯಾರಿಗೆ ಗೊತ್ತು ಅಂತ ಟೀಕೆ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ದೊರೆಸ್ವಾಮಿ