ಬಳ್ಳಾರಿಯಲ್ಲಿ DAR ಪೊಲೀಸ್ ಪೇದೆ ಜಾಫರ್ ಎಂಬುವವರು ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ. ಪೊಲೀಸ್ ವಸತಿ ಗೃಹದಲ್ಲಿ ಬುಧವಾರ ರಾತ್ರಿ ಸಾವನಪ್ಪಿದ್ದು, ಇದು ಸಹಜ ಸಾವಲ್ಲ ಕೊಲೆ ಎಂದು ಮೇಲ್ನೋಟಕ್ಕೆ ಕಂಡು ಬರ್ತಿದೆ. ಪ್ರಜ್ಞೆ ತಪ್ಪಿಸಿ, ರಾಡಿನಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.