ಇಬ್ಬರು ಆತ್ನೀಯ ಸ್ನೇಹಿತರು ಮದ್ಯದ ಜೊತೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಅದೇ ಗ್ರಾಮದ ಮನು ಹಾಗೂ ಇತ್ತಲದೊಡ್ಡಿ ಗ್ರಾಮದ ಆನಂದ್@ ನಾಗೇಂದ್ರ ಆತ್ಮಹತ್ಯೆಗೆ ಯತ್ನಿಸಿದ್ದು, ಇವರಲ್ಲಿ ನಾಗೇಂದ್ರ ಎಂಬಾತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮನು ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ. ಲಕ್ಕರಸನ ಪಾಳ್ಯ ಗ್ರಾಮದ ರಸ್ತೆಯಲ್ಲಿ ಮದ್ಯದ ಜೊತೆಗೆ ವಿಷ ಸೇವಿಸಿ ರಸ್ತೆಯಲ್ಲಿ