ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದ ಹೊರವಲಯದಲ್ಲಿ ಡಬಲ್ ಡಬಲ್ ಮರ್ಡರ್ ಗೆ ಗ್ರಾಮವೇ ಬೆಚ್ಚಿ ಬಿದ್ದಿದ್ದೆ, ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಪ್ರಿಯತಮನನ್ನು ಮಾಜಿ ಪತಿ ಕೊಚ್ಚಿ ಕೊಲೆ ಮಾಡಿದ ದಾರುಣ ಘಟನೆ ಸಂಭವಿಸಿದೆ.ಯಾಸಿನ ಬಾಗೊಡೆ (21) ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ನವ ಜೋಡಿಗಳು. ಈ ಕೊಲೆಯನ್ನು ತಪ್ಪಿಸಲು ಅಮಿನಾಬಾಯಿ ಬಾಗೂಡ, ಹಾಗೂ ಮುಸ್ತಫಾ ಮುಲ್ಲಾ ಮಧ್ಯೆ ಪ್ರವೇಶಿಸಿದಾಗ ಅವರು ಮೇಲು ಆರೋಪಿ