ಹೆಗ್ಗೇರಿಯ ಕೆರೆಯನ್ನು ಒತ್ತುವರಿ ತೆರವುಗೊಳಿಸದೆ, ಸೂಕ್ತ ಯೋಜನಾ ವರದಿ ತಯಾರಿಸದೆ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಕ್ರೀಡಾಂಗಣ ಕೆಲಸ ಆರಂಭಿಸಲಾಗಿದೆ. ಕೆರೆಯ ಜಾಗೆ ಹಾಗೂ ಪಾಲಿಕೆ ಹಣವನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಇದರಲ್ಲಿ ಸ್ಥಳೀಯ ಶಾಸಕ ಮತ್ತು ಸಂಸದರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ.ಡಾ.ಬಾಬಾ ಸಾಹೇಬ ಅಂಬೇಡ್ಕರ್ ಕ್ರೀಡಾಂಗಣ ಕೆಲಸದಲ್ಲಿ ಶಾಸಕ ಜಗದೀಶ ಶೆಟ್ಟರ್ ಹಾಗೂ ಸಂಸದ ಜೋಶಿಯವರ ಕೈವಾಡವಿದೆ ಎಂದು ಸಮತಾ ಸೇನಾ ಕರ್ನಾಟಕದ ಗುರುನಾಥ ಉಳ್ಳಿಕಾಶಿ ಆರೋಪಿಸಿದರು.ಹುಬ್ಬಳ್ಳಿ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ