ಡಾ. ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ತುಂಬಾ ಸರಳವಾಗಿ ಆಚರಿಸುವಂತೆ ಸರಕಾರ ಸೂಚಿಸಿದೆ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಣಗೊಳಿಸಲು ರಾಷ್ಟ್ರದಾದ್ಯಂತ ಲಾಕ್ ಡೌನ್ ಅನುಷ್ಠಾನ ದಲ್ಲಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಏ.5 ರಂದು ಡಾ. ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಹಾಗೂ ಏ.14 ರಂದು ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ತುಂಬಾ ಸರಳವಾಗಿ