ಕೊರೊನಾ ಸೊಂಕಿನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 88 ಕೋಟಿ ರೂ. ವೆಚ್ಚದ ಡಾ. ಬಾಬು ಜಗಜೀವನ್ ರಾಂ ಸಂಶೋಧನಾ ಮತ್ತು ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಪುನರ್ ಪ್ರಾರಂಭಿಸಬೇಕು. ಹೀಗಂತ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ. ಬೆಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರದ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಈ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಐಎಎಸ್ , ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲು, ಅಧ್ಯಯನ ಹಾಗೂ ಸಂಶೋಧನೆ ನಡೆಸುವ