ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗ್ಯಾಂಗ್ ನಿಂದ ಹಲ್ಲೆಗೊಳಗಾದ ವಿದ್ವತ್ ಬಗ್ಗೆ ಘಟನೆಗೆ ಸಾಕ್ಷಿಯಾಗಿದ್ದ ಡಾ. ರಾಜ್ ಮೊಮ್ಮಗ ಗುರು ರಾಜ್ ಕುಮಾರ್ ಮನದಾಳ ಹಂಚಿಕೊಂಡಿದ್ದಾರೆ. ವಿದ್ವತ್ ಕುಟುಂಬಕ್ಕೆ ಸಮೀಪವರ್ತಿಗಳಾಗಿರುವ ಡಾ. ರಾಜ್ ಕುಟುಂಬ ಸದಸ್ಯರು ಈಗಾಗಲೇ ಆತನನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಘಟನೆ ನಡೆಯುವಾಗ ಗುರು ರಾಜ್ ಕುಮಾರ್ ಅಲ್ಲಿಯೇ ಇದ್ದರು ಎನ್ನಲಾಗಿದೆ.ಅಷ್ಟೇ ಅಲ್ಲದೆ, ವಿದ್ವತ್ ತಮ್ಮ ಮನೆ