ಶ್ರೀ ರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಹಾಗೂ ವಸಿಷ್ಠ ಬ್ಯಾಂಕ್ ಹಗರಣದ ತನಿಖೆ ಸರ್ಕಾರ ಸಿಬಿಐಗೆ ವಹಿಸಲು ತೀರ್ಮಾನಿಸಿರುವುದು ಸ್ವಾಗತ. ಎರಡೂವರೆ ವರ್ಷದ ಹೋರಾಟಕ್ಕೆ ಒಂದು ಹಂತದಲ್ಲಿ ಜಯ ಸಿಕ್ಕಿದೆ ಎಂದು ಶ್ರೀ ಗುರು ರಾಘವೇಂದ್ರ ಕೋ- ಆಪರೇಟಿವ್ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಡಾ.ಶಂಕರ ಗುಹಾ ಹೇಳಿದ್ದಾರೆ.