ಗದಗಿನ ತೋಂಟದಾರ್ಯ ಮಠಕ್ಕೆ ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ 9ನೇ ಪೀಠಾದಿಪತಿಯಾದ ಡಾ.ಸಿದ್ದರಾಮ ಸ್ವಾಮಿಜಿ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಡಿಸೆಂಬರ್ 12, 1958ರಲ್ಲಿ ಜಂಗಮ ಸಮಾಜದ ತಂದೆ ರುದ್ರಯ್ಯ, ತಾಯಿ ಶಾಂತಮ್ಮಳ ಉದರದಲ್ಲಿ ಜನಿಸಿದ ಬಾಲಕ ಗುರುಪಾದಯ್ಯ. ಗಂಗಮ್ಮನ ಮನೆಯಲ್ಲಿ ಬೆಳೆದ ಪುಟ್ಟ ಬಾಲಕ ಮುಂದೆ ಬಿಳಗಿಯ ಕಲ್ಮಠದ ಶಾಖಾ ಮಠಕ್ಕೆ ಪೀಠಾಧಿಪತಿಯಾಗಿ ನೇಮಕಗೊಂಡರು. ಅದಾದ ಬಳಿಕ ಬನಾರಸ್ ವಿವಿಯಲ್ಲಿ ಎಂ.ಎ. ಹಿಂದಿ, ಸಂಸ್ಕೃತ ಹಾಗೂ ತತ್ವಶಾಸ್ತ್ರ