ನೂತನ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಡಾ. ಎನ್. ವಿ. ಪ್ರಸಾದ್. ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಾಲಾಜಿ ಅವರು ಕಲಬುರಗಿ ವಿಭಾಗದ ನೂತನ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ಎನ್. ವಿ. ಪ್ರಸಾದ್ ಅವರನ್ನು ಭೇಟಿಯಾಗಿ ಹೂಗುಚ್ಚ ನೀಡಿ ಶುಭ ಕೋರಿದರು.ಜಿ.ಪಂ. ಅಧ್ಯಕ್ಷರಾದ ಸುವರ್ಣ