ದೇಶದ ಅತೀ ದೊಡ್ಡ ರಾಷ್ಟ್ರೀಯ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂಗಳಲ್ಲಿ ಹಣ ವಿತ್ ಡ್ರಾ ಶುಲ್ಕದಲ್ಲಿ ಬದಲಾವಣೆ ಮಾಡುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಮ್ಮ ಗುಂಪಿನ ಎಟಿಎಂಗಳಲ್ಲಿ ಮಾಸಿಕ 5 ಡ್ರಾಗಳಿಗೆ ಶುಲ್ಕದಿಂದ ವಿನಾಯಿತಿ ನೀಡಿದೆ. ಅದು ಕೂಡ ಕನಿಷ್ಠ 1 ಲಕ್ಷ ರೂ. ಠೇವಣಿ ಇರಿಸಿದವರಿಗೆ ಮಾತ್ವ ಈ ನಿಯಮ ಅನ್ವಯವಾಗಲಿದೆ. ಈ ಎಟಿಎಂ ನಿಯಮಗಳು ದೇಶದ 6