ನವಮಂಗಳೂರು ಬಂದರಿನಲ್ಲಿ ಹೂಳು ತೆಗೆಯಲು ಮುಂಬೈಯಿಂದ ಬಂದಿದ್ದ ಡ್ರೆಜ್ಜರ್ ಹಡಗು ಭಗವತಿ ಪ್ರೇಮ್ ಗುಜರಿ ಪಾಲಾಗುವ ಸಂಶಯವಿದೆ. ಮುಂಬೈಯ ಮರ್ಕೆಟರ್ ಸಂಸ್ಥೆಯ ಹಡಗು ಇದಾಗಿದ್ದು, ಕ್ಯಾರ್ ಚಂಡ ಮಾರುತದಿಂದಾಗಿ ಕಡಲು ಪ್ರಕ್ಷುಬ್ಧಗೊಂಡಾಗ ಅಪಾಯಕ್ಕೆ ಸಿಲುಕಿತ್ತು. ಅದನ್ನು ಸುರತ್ಕಲ್ ಗುಡ್ಡೆಕೊಪ್ಲ ಬಳಿ ಸಮುದ್ರ ಕಿನಾರೆಯಿಂದ 300 ರಿಂದ 500 ಮೀಟರ್ ದೂರಕ್ಕೆ ರಾತ್ರಿ ತಂದು ನಿಲ್ಲಿಸಲಾಗಿದೆ.ವಸ್ತುಗಳ ಸಾಗಾಟ: ಅಪಾಯಕ್ಕೆ ಸಿಲುಕಿರುವ ಬಾರ್ಜ್ನಲ್ಲಿದ್ದವರನ್ನು ಸೋಮವಾರ ರಾತ್ರಿ 9 ಗಂಟೆ ವೇಳೆಗೆ ಟಗ್ ಮೂಲಕ