ಬೆಂಗಳೂರು : ವಿಧಾನಸಭೆಯಲ್ಲಿ ಪದವಿ ಕಾಲೇಜುಗಳಲ್ಲಿ ಡ್ರೆಸ್ ಕೋಡ್ ವಿಚಾರವನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದ್ರು.ಚಾಮರಾಜನಗರದಲ್ಲಿ ನಿನ್ನೆ ಅಶ್ವಥ್ ನಾರಾಯಣ್ ಡಿಗ್ರಿ ಕಾಲೇಜ್ಗಳಲ್ಲಿ ಸಮವಸ್ತ್ರ ಕಡ್ಡಾಯ ಅಲ್ಲ ಅಂತ ಹೇಳಿದ್ದಾರೆ. ಈ ಬಗ್ಗೆ ಸಿಎಂ ಸ್ಪಷ್ಟನೆ ಕೊಡ್ಬೇಕು. ಅದಕ್ಕೆ ಬದ್ಧರಾಗಿರಬೇಕು ಅಂದ್ರು.ಸಿಎಂ ಬೊಮ್ಮಾಯಿ ಉತ್ತರಿಸಿ, ಎಲ್ಲಿ ಡ್ರೆಸ್ ಕೋಡ್ ಇದೆ. ಅಲ್ಲಿ ನಿಯಮ ಫಾಲೋ ಮಾಡಿ ಅಂತ ಹೈಕೋರ್ಟ್ ಆದೇಶವೂ ಸ್ಪಷ್ಟವಾಗಿದೆ. ಉನ್ನತ ಶಿಕ್ಷಣ ಸಚಿವರು ಕ್ಲಿಯರ್ ಆಗಿ ಹೇಳಿದ್ದಾರೆ. ಅದಕ್ಕೆ ಮತ್ತೆ