ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕøತ ಕನ್ನಡ, ಪ್ರಾದೇಶಿಕ ಭಾಷಾ ಚಲನಚಿತ್ರಗಳ ಪ್ರದರ್ಶನ ಸಪ್ತಾಹ ಜನರ ಗಮನ ಸೆಳೆಯುತ್ತಿದೆ. ಇದೇ ವೇಳೆ ಅಮರಾವತಿ ಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.ಕನ್ನಡ ಚಲನಚಿತ್ರಗಳು ಮನರಂಜನೆಯ ಜೊತೆಗೆ ಸಾಮಾಜಿಕ ಸಂದೇಶಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವಹಿಸಿವೆ. ಇಂತಹ ಚಲನಚಿತ್ರಗಳು ಕನ್ನಡ ಚಿತ್ರರಂಗದಲ್ಲಿ ಇನ್ನಷ್ಟು ಮೂಡಿ ಬರಲಿ ಎಂದು ಬಿ.ಬಿ.ಎಂ.ಪಿ ಸದಸ್ಯ ಆರ್ಯ ಶ್ರೀನಿವಾಸ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲಾ