ಬೆಂಗಳೂರು : 13ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಸಂಜೆ ವರ್ಣರಂಜಿತವಾಗಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬೊಮ್ಮಾಯಿ ಅವರು ದೀಪ ಬೆಳಗಿಸುವ ಮೂಲಕ ಚಲನಚಿತ್ರೋತ್ಸವಕ್ಕೆ ವೈಭವಕ್ಕೆ ಚಾಲನೆ ಕೊಟ್ಟರು. ಈ ವೇಳೆ ಸಿನಿಮಾ ಕುರಿತು ಮಾತನಾಡಿದ ಅವರು, ವೇದಿಕೆ ಮೇಲಿರುವ ಎಲ್ಲರೂ ಬಹಳ ಸಂತೋಷದಿಂದ ಚಾಲನೆ ನೀಡಿದ್ದೇವೆ.1934 ಮಾರ್ಚ್ 03 ಅಂದರೆ ಇದೇ ದಿನ ಕನ್ನಡದ ‘ಸತಿ ಸುಲೋಚನಾ’ ಸಿನಿಮಾ ತೆರೆಕಂಡಿತು. ಈ ದಿನವನ್ನು ‘ವಿಶ್ವ ಕನ್ನಡ