2018-19ನೇ ಸಾಲಿನ ರಾಜ್ಯ ಮಟ್ಟದ ವ್ಹಾಲಿಬಾಲ್ ಪಂದ್ಯಾವಳಿಯನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದೆ.ನಾಲ್ಕು ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ವ್ಹಾಲಿಬಾಲ್ ಪಂದ್ಯಾವಳಿಗೆ ರಾಜ್ಯದ 31 ಜಿಲ್ಲೆಗಳು ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಿಂದ ಹಿಡಿದು ರಾಜ್ಯದ ಒಟ್ಟು 32 ಬಾಲಕ ಮತ್ತು ಬಾಲಕಿಯರ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿವೆ. ಇನ್ನು ಪ್ರತಿ ತಂಡದಲ್ಲಿ 12 ಕ್ರೀಡಾಪಟುಗಳು, ಓರ್ವ ವ್ಯವಸ್ಥಾಪಕರು ಪಾಲ್ಗೊಳ್ಳಲಿದ್ದು ಒಟ್ಟು 384 ಪುರುಷ ಕ್ರೀಡಾಪಟುಗಳು,