ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸೋಮವಾರ ಸಂಜೆಯಿಂದ ಅದ್ಧೂರಿ ದೀಪೋತ್ಸವಕ್ಕೆ ಚಾಲನೆ ನೀಡಲಾಗಿದೆ. ದೀಪೋತ್ಸವದ ಕೇಂದ್ರ ಬಿಂದು ‘ರಾಮ್ ಕಿ ಪೈದಿ’ ಘಾಟ್ ಅನ್ನು ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸಲಾಗಿದೆ..ರಾಮ್ ಕಥಾ ಪಾರ್ಕ್ನಲ್ಲಿ ಶಿಲ್ಪ ಬಜಾರ್ ಉದ್ಘಾಟನೆಯೊಂದಿಗೆ ದೀಪಾವಳಿ ಆಚರಣೆಗಳು ಪ್ರಾರಂಭವಾಗಿವೆ.. ಬುಧವಾರ 9 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸಿ ಸ್ಥಳೀಯ ಆಡಳಿತ ಮಂಡಳಿ ಗಿನ್ನಿಸ್ ದಾಖಲೆ ಮಾಡಿದೆ....ಇದಕ್ಕಾಗಿ 12,000 ಸ್ವಯಂಪ್ರೇರಿತರನ್ನು ನಿಯೋಜಿಸಲಾಗಿತ್ತು..ಉಳಿದ 32 ಘಾಟ್ ಗಳೂ ಕೂಡ ದೀಪಗಳಿಂದ ಅಲಂಕೃತಗೊಂಡಿದ್ದವು..ಇದೇ