ಮೈಸೂರು : ಇಂದು ವಿಶ್ವವಿಖ್ಯಾತ ಮೈಸೂರು ದಸರಾ 2020ಕ್ಕೆ ಚಾಲನೆ ನೀಡಲಾಗಿದೆ. ಜಯದೇವ ಆಸ್ಪತ್ರೆ ನಿರ್ದೇಶಕ, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ದಸರಾ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸಚಿವರು, ಶಾಸಕರು ಉಪಸ್ಥಿತರಿದ್ದರು. ಈ ಬಾರಿ ದಸರಾ ಉತ್ಸವವನ್ನು ಕೊರೊನಾ ವಿರುದ್ಧ ಪ್ರಾಣವನ್ನು ಪಣಕ್ಕಿಟ್ಟು ಹೋರಾಡಿದ ಕೊರೊನಾ ವಾರಿಯರ್ಸ್ ಗೆ ಮುಡಿಪಾಗಿಡಲಾಗಿದೆ. ಆದಕಾರಣ ಈ ಬಾರಿ ಉತ್ಸವಕ್ಕೆ ಡಾ.ಸಿ.ಎನ್.ಮಂಜುನಾಥ್ ಅವರಿಂದ ಉದ್ಘಾಟನೆ