ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿಗಳ ತೆರಿಗೆ ವಸೂಲಿ ಪ್ರಕ್ರಿಯೆ ಮತ್ತಷ್ಟು ಚುರುಕುಗೊಳಿಸುವ ಸಲುವಾಗಿ ಹಾಗೂ ತೆರಿಗೆ ವಂಚಕರ ಪತ್ತೆಗಾಗಿ ಡ್ರೋಣ್ ಸರ್ವೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ದೀಪಕ್ ತಿಳಿಸಿದರು. ಸದ್ಯ 2093 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷ 1170 ಕೋಟಿ ಸಂಗ್ರಹವಾಗಿತ್ತು.ಆದರೆ, ಶೇ.30ರಷ್ಟು ವ್ಯತ್ಯಾಸ ಇರೋದು ಕಂಡು ಬಂದಿದೆ. ಹೀಗಾಗಿ ತೆರಿಗೆ ಸಂಗ್ರಹಕ್ಕೆ ಡ್ರೋನ್ ಸರ್ವೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಜೊತೆಗೆ ಕಂದಾಯ