ರಸ್ತೆ ಅಗಲಿಕರಣಕ್ಕಾಗಿ ರಸ್ತೆ ಅಗೆದು ಸರಿಪಡಿಸದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಬಿದ್ದಿರುವ ಹಳ್ಳಕೊಳ್ಳ ಹಾಗೂ ಧೂಳಿನಿಂದ ಕಂಗೆಟ್ಟ ಗ್ರಾಮಸ್ಥರು ರಸ್ತೆ ತಡೆದು ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದೆ. ಹೊಸಕೋಟೆ- ಮಾಲೂರು ರಸ್ತೆಯಲ್ಲಿರುವ ಜಡಿಗೇನಗಳ್ಳಿ ಗ್ರಾಮದಲ್ಲಿ ಪ್ರತಿಭಟಿಸಲಾಗಿದೆ.ಹೊಸಕೋಟೆ ಮಾಲೂರು ಮುಖಾಂತರ ತಮಿಳುನಾಡಿನ ಹೊಸೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಕಳೆದ ಒಂದು ವರ್ಷದಿಂದ ರಸ್ತೆ ಅಗೆದು ಹಾಗೆ