ರಾಜ್ಯದ ಬರ ಅಧ್ಯಯನ ತಂಡದಿಂದ ವಿವಿಧೆಡೆ ಬರ ಪರಿಶೀಲನೆ ನಡೆಸಲಾಯಿತು.ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿವಿಧೆಡೆ, ರಾಜ್ಯದ ಬರ ಅಧ್ಯಯನ ತಂಡದಿಂದ ಬರ ಪರಿಶೀಲನೆ ನಡೆಸಲಾಯಿತು.ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ನೇತೃತ್ವದಲ್ಲಿ ಬರ ಅಧ್ಯಯನ ಉಪ ಸಮಿತಿ ಸದಸ್ಯರು, ಸಿಂಧನೂರು ತಾಲೂಕಿನ ತುರವಿಹಾಳ್ ಗ್ರಾಮದಲ್ಲಿ ರೈತರ ಜಮೀನುಗಳಿಗೆ ತೆರಳಿ, ಜೋಳ, ಭತ್ತ, ಹತ್ತಿ ಬೆಳೆಗಳ ವೀಕ್ಷಣೆ ಮಾಡಿದರು. ಬಳಿಕ ಬೆಳೆ ನಷ್ಟದ ಬಗ್ಗೆ ರೈತರಿಂದಲೂ ಮಾಹಿತಿ ಪಡೆದು ಕೆಲಕಾಲ ಚರ್ಚೆ