ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಕಟ್ಟೆಯಲ್ಲಿ ಸಾಕಷ್ಟು ನೀರಿದ್ದರೂ, ನೀರನ್ನು ಕೊಡುವ ಅಧಿಕಾರ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಕೈಗೆ ಸಿಲುಕಿರುವುದರಿಂದ ಬೇಸಿಗೆ ಬೆಳೆಗಳಿಗೆ ನೀರು ಸಿಗುವುದಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.ಹಲವು ರೈತರು ಬೇಸಿಗೆ ಬೆಳೆಗೆ ನೀರು ಸಿಗುವುದೇ ಎಂದು ಕರೆ ಮಾಡಿದ ಹಿನ್ನೆಲೆಯಲ್ಲಿ ನೀರಾವರಿ ನಿಗಮದ ಅಧೀಕ್ಷಕ ರಮೇಂದ್ರ ಬಿತ್ತನೆ ಮಾಡುವ ಬೆಳೆಗಳಿಗೆ ನೀರು ಸಿಗುವುದಿಲ್ಲ ಎಂದು ಹೇಳಿದ್ದಾರೆ.ಹಾಲಿ ಬೆಳೆದು ನಿಂತಿರುವ ಬೆಳೆಗಳ