ಸಿಎಂ ಸಿದ್ದರಾಮಯ್ಯ ಅವರು ಬರ ಅಧ್ಯಯನ ಪ್ರವಾಸ ನಡೆಸಿದ್ದರು. ಆದರೆ, ರೈತರಿಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಇದೀಗ ಅವರ ಸಚಿವ ಸಂಪುಟದ ಉಪಸಮಿತಿ ಸದಸ್ಯರು ರಾಜ್ಯದೆಲ್ಲಡೆ 4 ತಂಡ ಮಾಡಿಕೊಂಡು ರಾಜ್ಯದೆಲ್ಲೆಡೆ ಬರ ಅಧ್ಯಯನ ನಡೆಸುತ್ತಿರುವುದು ಯಾವ ಪುರಷಾರ್ಥಕ್ಕಾಗಿ ಎಂಬುದೇ ತಿಳಿಯುತ್ತಿಲ್ಲ ಎಂದು ಜೆಡಿಎಸ್ ಶಾಸಕ ಕೋನರೆಡ್ಡಿ ಟೀಕಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಕೇಂದ್ರದಲ್ಲಿರು ಬಿಜೆಪಿ ಸರಕಾರವಾಗಲಿ, ರಾಜ್ಯದಲ್ಲಿರುವ ಕಾಂಗ್ರಸ್