ಪಾಲಿಕೆ ಗುತ್ತಿಗೆದಾರರಿಂದ ಕಮೀಷನ್ ಆರೋಪ ವಿಚಾರವಾಗಿ ಶಾಸಕ ಬಿ ವೈ ವಿಜಯೇಂದ್ರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ನವ್ರು ಭ್ರಷ್ಟಾಚಾರ ಬಗ್ಗೆ ಮಾತಾಡ್ತಾರೆ ಅಂದ್ರೆ ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿಸಿದಂತೆ,ಈಗ ಅವರದ್ದೇ ಸರ್ಕಾರದಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬರ್ತಿದೆ.ಈ ಸರ್ಕಾರ ಗ್ಯಾರಂಟಿಗಳಿಗೆ ಸಾಲ ಮಾಡ್ತಿದೆ.ರಾಜ್ಯವನ್ನು ಸಾಲದಲ್ಲಿ ಮುಳುಗಿಸ್ತಿದಾರೆ.ಮುಂದೆ 80-90 ಸಾವಿರ ಕೋಟಿ ಸಾಲ ಮಾಡುವ ಪರಿಸ್ಥಿತಿ ಉದ್ಭವ ಆಗುತ್ತೆ.ರಾಜ್ಯದ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್ನವರಿಗೆ ಚಿಂತೆ ಇಲ್ಲ.ಕೇಂದ್ರದ ಕಾಂಗ್ರೆಸ್ ಗೆ ಈ