ಕೊರೋನಾ ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳಲ್ಲಿ ಔಷಧ ಸಿಂಪರಣೆ ಮಾಡಲಾಗುತ್ತಿದೆ. ಕಲಬುರಗಿಯ ಜಿಮ್ಸ್ ಮತ್ತು ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಆಸ್ಪತ್ರೆ ಮತ್ತು ಸುತ್ತಮುತ್ತ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಡಿಸ್ ಇನ್ಫೆಕ್ಷನ್ ಔಷಧ ಸಿಂಪರಣೆ ಕಾರ್ಯ ನಡೆಯಿತು.ನೀರು, ಫಿನೈಲ್ ಹಾಗೂ ಡೆಟಾಲ್ ಮಿಶ್ರಣವುಳ್ಳ ಡಿಸ್ಇನ್ಫೆಕ್ಷನ್ ಔಷಧಿ ಸಿಂಪಡಿಸಲಾಯಿತು. ಸಾಯಂಕಾಲ ನೀರು ಮತ್ತು ಬ್ಲೀಚಿಂಗ್ ಪೌಡರ್ ಮಿಶ್ರಣವುಳ್ಳ ಹೈಪೊಫ್ಲೋರೈಡ್ ಸೊಲ್ಯೂಷನ್ ಲಿಕ್ವಿಡ್ ಫಾಗಿಂಗ್