ಕಾರವಾರ : ಕುಡಿದ ಅಮಲಿನಲ್ಲಿ ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸರ್ವೋದಯ ನಗರದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ತಂದೆ ಅನಿಲ್ ಕಂಠಪೂರ್ತಿ ಕುಡಿದು ಬಂದು ಮಗಳ ಮೇಲೆ ಎರಗಿ ಅವಾಚ್ಯ ಶಬ್ಧದಿಂದ ನಿಂದಿಸಿದಲ್ಲದೆ ಮಗಳ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದಾನೆ. ಆ ವೇಳೆ ಆತನ ಪತ್ನಿ ಶೈಲಾ ಅವರು ತಡೆದದ್ದಕ್ಕೆ ಆಕೆಯನ್ನು ಮರದ ತುಂಡಿನಿಂದ ಹೊಡೆದು ಹಲ್ಲೆ