ಕುಡಿದ ಮತ್ತಿನಲ್ಲಿ ವಾಟರ್ ಟ್ಯಾಂಕರ್ ಚಾಲನೆ ಮಾಡಿದ ಪರಿಣಾಮ ಟ್ಯಾಂಕರ್ ಹರಿದು ಬಾಲಕ ಸಾವನಾಪ್ಪಿದ್ದಾನೆ.ವಾಟರ್ ಟ್ಯಾಂಕರ್ ಗಳ ಆರ್ಭಟಕ್ಕೆ ಇದೀಗ ಮತ್ತೊಂದು ಜೀವ ಬಲಿಯಾಗಿದೆ. ಬಾಲಕ ಭುವನ್(4) ಸಿ ಕೆ ಪಾಳ್ಯದ ನಿವಾಸಿ ಸಾವಾನಾಪ್ಪಿರುವ ಘಟನೆ ಬನ್ನೇರುಘಟ್ಟ ಸಮೀಪದ ಸಿ ಕೆ ಪಾಳ್ಯದಲ್ಲಿ ನಡೆದಿದೆ.ಅಣ್ಣನ ಜೊತೆ ಬೇಕರಿಯಲ್ಲಿ ಐಸ್ ಕ್ರೀಮ್ ತೆಗೆದುಕೊಂಡು ಬರುವಾಗ ಅಪಘಾತ ಸಂಭವಿಸಿದೆ.ವಾಟರ್ ಟ್ಯಾಂಕರ್ ಅನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಅಪಘಾತದ ದೃಶ್ಯ