ಕೊಡಗು: ಪತ್ನಿಯ ಜೊತೆ ಜಗಳವಾಡಿದ ಬಳಿಕ ಕುಡುಕ ಪತಿರಾಯ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಆರು ಮಂದಿ ಸಜೀವ ದಹನವಾದ ಘಟನೆ ಕೊಡಗಿನಲ್ಲಿ ನಡೆದಿದೆ. ಆರು ಮಂದಿ ಬೆಂಕಿಗೆ ಆಹುತಿಯಾಗಿದ್ದು, ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮದ್ಯದ ಅಮಲಿನಲ್ಲಿ ಆರೋಪಿ ತಾವು ನೆಲೆಸಿದ್ದ ರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.ಘಟನೆ ವೇಳೆ ಎಲ್ಲರೂ ಕೊಠಡಿಯಲ್ಲಿ ಮಲಗಿದ್ದರು. ಹೀಗಾಗಿ ಆರೋಪಿಯ ಕೃತ್ಯ