ನಾವೆಲ್ಲ ಜೆಡಿಎಸ್ ಪಕ್ಷದಲ್ಲಿದ್ದಾಗಲೇ ಅಧಿಕಾರಕ್ಕೆ ಬರದಿರುವವರು, ಇದೀಗ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತಾರೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.