ಕಲಬುರ್ಗಿ: ಮೂರು ಮಕ್ಕಳ ತಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣ ಕುಲಬರ್ಗಿಯ ಕಮಲಾಪುರದಲ್ಲಿ ನಡೆದಿದೆ.ದುಬೈನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೊರೋನಾ ಸಮಯದಲ್ಲಿ ಕೆಲಸ ಕಳೆದುಕೊಂಡು ತವರಿಗೆ ಬಂದಿದ್ದ. ತನ್ನ ಕುಟುಂಬ ನಿರ್ವಹಣೆಗೆ ಸತ್ಯ ಸಾಯಿ ವಿವಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ.ನಿನ್ನೆ ಕೆಲಸ ಮುಗಿಸಿ ಮನೆಗೆ ಮರಳುವುದಾಗಿ ಹೇಳಿ ಹೊರಟವನು ದಾರಿ ಮಧ್ಯೆ ತೋಟವೊಂದರಲ್ಲಿ ಹೆಣವಾಗಿದ್ದಾನೆ. ಮೃತದೇಹ ವಿವಸ್ತ್ರವಾಗಿದ್ದು ಕಂಡುಬಂದಿದೆ. ಎಲ್ಲರೊಂದಿಗೆ ಚೆನ್ನಾಗಿಯೇ ಇದ್ದ ಈತ ವಿವಸ್ತ್ರ ಸ್ಥಿತಿಯಲ್ಲಿ