ಸರ್ಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.