ಮೈತ್ರಿ ಸರ್ಕಾರ ಇರುತ್ತೋ ಬೀಳುತ್ತೋ ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ದ್ವಂದ್ವ ಹೇಳಿಕೆ ನೀಡಿದ್ದಾರೆ.ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ಅವರು, ಪರೋಕ್ಷವಾಗಿ ಸರ್ಕಾರ ಬೀಳುತ್ತೆ ಅನ್ನೋ ಹೇಳಿಕೆ ಕೊಟ್ಟಿದ್ದು, ಕಟ್ಟೆಯಲ್ಲಿ ಸ್ವಲ್ಪ ಜಾಗ ಆದ್ರೂ ನೀರು ಹೊರಟು ಹೋಗುತ್ತೆ ಎಂಬ ಮಾತನ್ನು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಗೆ ಹೋಗ್ತಾರೆ ಎಂದು