ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯಲು ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.