ಬೆಂಗಳೂರು : ಸಬ್ ಅರ್ಬನ್ ರೈಲು ಯೋಜನೆ ವಿಳಂಬವಾಗುತ್ತಿರುವುದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಡಿ.ವಿ ಸದಾನಂದಗೌಡ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರ ರೈಲ್ವೆ ಮಂತ್ರಿಯಾಗಿದ್ದಾಗ ಐದು ವರ್ಷದಿಂದ ನಿರಂತರ ಚರ್ಚೆ ಮಾಡಿ ಕೇಂದ್ರ ಬಜೆಟ್ ನಲ್ಲಿಲ್ಲಿ 17 ಸಾವಿರ ಕೋಟಿ ರೂ ಬಿಡುಗಡೆ ಮಾಡಿಸಿದ್ದೆ. ಆದರಂತೆ ಸಬ್ ಅರ್ಬನ್ ರೈಲು ಯೋಜನೆಯ ವೆಚ್ಚದಲ್ಲಿ ಕೇಂದ್ರ