ಮುಂಬೈ : ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಪೇದೆಯೊಬ್ಬ ನೋಟುಗಳನ್ನು ಎಸೆದ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ. ಪ್ರಮೋದ್ ವಾಲ್ಕೆ ಈ ಕೃತ್ಯ ಎಸಗಿದ ಪೇದೆ. ನಾಗ್ಪುರದ ಜಿಲ್ಲಾ ಪರಿಷದ್ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನಡೆದಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಮೋದ್ ವಾಲ್ಕೆ ನೋಡುತ್ತಿದ್ದರು. ಈ ವೇಳೆ 6ನೇ ತರಗತಿಯ ವಿದ್ಯಾರ್ಥಿನಿಯರು ವೇದಿಕೆಯ ಮೇಲೆ ತುಂಬಾ ಚೆನ್ನಾಗಿ ನೃತ್ಯ ಮಾಡುತ್ತಿದ್ದರು. ತಕ್ಷಣವೇ ವೇದಿಕೆ