ಬೆಂಗಳೂರು: ಹಲ್ಲೆ ಪ್ರಕರಣದಲ್ಲಿ ಜೈಲಿನಿಂದ ಈಗಷ್ಟೇ ಜಾಮೀನಿನ ಮೇಲೆ ಹೊರಬಂದಿರುವ ನಟ ದುನಿಯಾ ವಿಜಯ್ ಸಂಕಷ್ಟ ಮುಗಿದಂತೆ ಕಾಣುತ್ತಿಲ್ಲ.ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಇಂದು ಸಂಜೆ ಪತ್ರಿಕಾಗೋಷ್ಠಿ ಕರೆದಿದ್ದು, ಅದರಲ್ಲಿ ವಿಜಯ್ ಬಗ್ಗೆ ಮತ್ತಷ್ಟು ಸ್ಪೋಟಕ ಮಾಹಿತಿ ಹೊರಹಾಕುವುದಾಗಿ ಹೇಳಿದ್ದಾರೆ.ಕೀರ್ತಿ ಗೌಡರನ್ನು ವಿಜಿ ಮದುವೆಯೇ ಆಗಿಲ್ಲ ಎಂಬ ಸ್ಪೋಟಕ ಸತ್ಯ ಹೇಳಿರುವ ನಾಗರತ್ನ ಈ ಕುರಿತಂತೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಇಂದು ಸಂಜೆ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಮತ್ತಷ್ಟು