ಬೆಂಗಳೂರು: ನಟ ದುನಿಯಾ ವಿಜಿ ಮೊದಲ ಪತ್ನಿಯರ ಕಿತ್ತಾಟಕ್ಕೆ ಇಂದು ಮತ್ತೊಂದು ಟ್ವಿಸ್ಟ್ ಸಿಗುವ ಸಾಧ್ಯತೆಯಿದೆ. ತಲೆಮರೆಸಿಕೊಂಡಿರುವ ನಾಗರತ್ನ ಶರಣಾಗತಿಯಾಗುವ ಸಾಧ್ಯತೆಯಿದೆ.ಕಳೆದ ಆರು ದಿನಗಳಿಂದ ನಾಗರತ್ನಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಇದರ ನಡುವೆ ಪೊಲೀಸರ ಬಂಧನ ತಪ್ಪಿಸಲು ನಾಗರತ್ನ ಪರ ವಕೀಲರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಸಿಗದ ಕಾರಣ ಪೊಲೀಸರಿಗೆ ಶರಣಾಗತಿಯಾಗುವ ನಿರೀಕ್ಷೆಯಿದೆ.ದುನಿಯಾ ವಿಜಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಜೈಲು ಪಾಲಾಗಿದ್ದಾಗ ವಿಜಿ ಮನೆಗೆ