ಬಾಗಲಕೋಟೆ ನಗರದ ಹರಣಸಿಕಾರಿ ಕಾಲೋನಿಯ ದಂಡಿನ ದುರ್ಗಾದೇವಿ ಜಾತ್ರೆ ಅಂದರೆ ತೆಂಗಿನಕಾಯಿ ಪವಾಡಕ್ಕೆ ಹೆಸರಾದ ಜಾತ್ರೆ. ಇಲ್ಲಿ ಸ್ವತಃ ದುರ್ಗಾದೇವಿ ಪೂಜಾರಿಗಳು ತಲೆಗೆ ತೆಂಗಿನಕಾಯಿ ಒಡೆದುಕೊಂಡು ತೆಂಗಿನಕಾಯಿ ಒಡೆಯುವ ಮೂಲಕ ಪವಾಡ ಮೆರೆಯುತ್ತಾರೆ. ತಲೆಯಿಂದ ತೆಂಗಿನಕಾಯಿ ಒಡೆದು ಬೀಸಾಕಿದ್ರೂ ಆ ಪೂಜಾರಿಗಳಿಗೆ ಮಾತ್ರ ಯಾವುದೇ ಗಾಯ ಆಗಲ್ಲ. ಹರಶಿಕಾರಿ ಜನಾಂಗದಲ್ಲಿ ತಲೆತಲಾಂತರದಿಂದ ಈ ಪದ್ದತಿ ನಡೆದುಕೊಂಡು ಬಂದಿದ್ದು, ಬಾಗಲಕೋಟೆ ನಗರದಲ್ಲಿ ಕಳೆದ 40 ವರ್ಷಗಳಿಂದ ತೆಂಗಿನಕಾಯಿ ಪವಾಡ ನಡೆಯುತ್ತಿದೆ, ಇಂದಿಗೂ