ಬೀದರ್ : ದಸರಾ ಮೆರವಣಿಗೆ ವೇಳೆ ಹಿಂದೂ ಸಮುದಾಯದ ಗುಂಪೊಂದು ಮದರಸಾಗೆ ನುಗ್ಗಿ ಪೂಜೆ ಮಾಡಿರುವ ಘಟನೆ ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಐತಿಹಾಸಿಕಾ ಮೊಹಮ್ಮದ್ ಗವಾನ್ ಮದರಸಾದಲ್ಲಿ ನಡೆದಿದೆ.