ಮೈಸೂರು : ನಾಡಹಬ್ಬ ದಸರಾ ಚಟುವಟಿಕೆಗಳು ಮೈಸೂರಿನಲ್ಲಿ ಗರಿಗೆದರುತ್ತಿವೆ. ಇದರ ಮೊದಲ ಭಾಗವಾಗಿ ನಾಳೆ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡ ಮೈಸೂರಿಗೆ ಬರಲಿದೆ.