ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾಡಿನಿಂದ ಅರಮನೆಯ ಆವರಣಕ್ಕೆ ಬಂದಿರುವ ಗಜಪಡೆಯ ತೂಕ ಪರೀಕ್ಷೆ ಮಾಡಲಾಯಿತು. ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ತೂಕ ಪರೀಕ್ಷೆ ಒಳ ಪಡಿಸಲಾಯಿತು. ಈ ವೇಳೆ ಆನೆಗಳ ತೂಕ ಆರೋಗ್ಯಕರವಾಗಿರುವುದು ಕಂಡು ಬಂದಿದೆ. ಮೈಸೂರು ಅರಮನೆಯಿಂದ ಪೊಲೀಸರ ಬಿಗಿ ಭದ್ರತೆಯಲ್ಲಿ ತೂಕ ಮಾಪನ ಕೇಂದ್ರಕ್ಕೆ ಗಜಪಡೆಗೆಯನ್ನು ಕರೆತರಲಾಯಿತು. ಈ ವೇಳೆ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5,160